ಉಸ್ತುವಾರಿ ಸಚಿವರಿಂದ ವಿಧಾನ ಪರಿಷತ್ ಶಾಸಕರ ಕಾರ್ಯಾಲಯದ ಉದ್ಘಾಟನೆ*

ಉಸ್ತುವಾರಿ ಸಚಿವರಿಂದ ವಿಧಾನ ಪರಿಷತ್ ಶಾಸಕರ ಕಾರ್ಯಾಲಯದ ಉದ್ಘಾಟನೆ* ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಗುರುವಾರದಂದು ಶಿವಮೊಗ್ಗ ಎ.ಸಿ.ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ರವರ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರಾದ ಆಯನೂರ್ ಮಂಜುನಾಥ್, ಪಕ್ಷದ ಜಿಲ್ಲಾಧ್ಯಕ್ಷರು, ಜಿಲ್ಲೆಯ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕವಿಸಾಲು

*ಕವಿಸಾಲು** ಶತ್ರುವಾಗಿ ನಿಂತು ಸೋಲಿಸಲು ನೋಡಿದರು… ಸ್ನೇಹದಲ್ಲಿ ಕೈ ಹಿಡಿದಿದ್ದರೆ ಸಾಕಿತ್ತು ಗೆದ್ದ ಖುಷಿ ಅವರಿಗೆ ಸೋತ ಆನಂದ ನನಗಿರುತ್ತಿತ್ತು! – *ಶಿ.ಜು.ಪಾಶ*

Read More

ಇತಿಹಾಸ ಸೃಷ್ಟಿಸಿದ ರಾಜ್ಯ ಸರ್ಕಾರಆಯೆಷಾ ಖಾನಂ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು…ಯಾರು ಈ ಆಯೆಷಾ ಖಾನಂ? ಇವರ ಸಾಧನೆಯಾದರೂ ಏನು?

ಇತಿಹಾಸ ಸೃಷ್ಟಿಸಿದ ರಾಜ್ಯ ಸರ್ಕಾರ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು… ಯಾರು ಈ ಆಯೆಷಾ ಖಾನಂ? ಇವರ ಸಾಧನೆಯಾದರೂ ಏನು? ಹಿರಿಯ ಪತ್ರಕರ್ತೆ ಆಯೆಷಾ ಖಾನಂರವರನ್ನು ರಾಜ್ಯ ಸರ್ಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಿಸಿ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸಿದ್ದಾರೆ. ಹಿರಿಯ ಪತ್ರಕರ್ತೆ ಮತ್ತು ಸುದ್ದಿ ನಿರೂಪಕಿಯಾಗಿರುವ ಆಯೇಷಾ ಖಾನಂ…

Read More

ಶಿವಮೊಗ್ಗ ನಗರ ಪ್ರದೇಶದಲ್ಲಿ 471 ಜನರಿಗೆ ಡೆಂಗ್ಯೂ ಪರೀಕ್ಷೆ ಮಾಡಲಾಗಿದ್ದು 54 ಪಾಸಿಟಿವ್ ಪ್ರಕರಣ ಪತ್ತೆ*ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು: ಶಾಸಕ ಚನ್ನಬಸಪ್ಪ*

ಶಿವಮೊಗ್ಗ ನಗರ ಪ್ರದೇಶದಲ್ಲಿ 471 ಜನರಿಗೆ ಡೆಂಗ್ಯೂ ಪರೀಕ್ಷೆ ಮಾಡಲಾಗಿದ್ದು 54 ಪಾಸಿಟಿವ್ ಪ್ರಕರಣ ಪತ್ತೆ *ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು: ಶಾಸಕ ಚನ್ನಬಸಪ್ಪ* ಡೆಂಗ್ಯೂ ಪ್ರಕರಣಗಳು ಪ್ರತಿನಿತ್ಯ ಉಲ್ಬಣಗೊಳ್ಳುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬುಧವಾರ ನಡೆದ ಡೆಂಗ್ಯೂ ನಿಯಂತ್ರಣದ ಕುರಿತಾದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿವಮೊಗ್ಗ ನಗರ ಜಿಲ್ಲೆಯ…

Read More

ಅಪರಾಧ ವಿಮರ್ಶನಾ ಸಭೆಯಲ್ಲಿ ಎಸ್ ಪಿ ಮಿಥುನ್ ಕುಮಾರ್ ಹೇಳಿದ ಆ 10 ಮಹತ್ವದ ಸೂಚನೆಗಳೇನು?**ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ದಾಟಿಸಿದ ಸಂದೇಶವೇನು?*

*ಅಪರಾಧ ವಿಮರ್ಶನಾ ಸಭೆಯಲ್ಲಿ ಎಸ್ ಪಿ ಮಿಥುನ್ ಕುಮಾರ್ ಹೇಳಿದ ಆ 10 ಮಹತ್ವದ ಸೂಚನೆಗಳೇನು?* *ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ದಾಟಿಸಿದ ಸಂದೇಶವೇನು?* ಇಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ತನಿಖೆಯಲ್ಲಿರುವ ಪ್ರಕರಣಗಳ ವಿಮರ್ಶೆ ನಡೆಸಿ…

Read More

ಯಾರು ಯಾರು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು? ಇಲ್ಲಿದೆ ಸಂಪೂರ್ಣ ವಿವರಜು.13 ರಂದು ಲೋಕ್ ಅದಾಲತ್; *ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್*

ಯಾರು ಯಾರು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು? ಇಲ್ಲಿದೆ ಸಂಪೂರ್ಣ ವಿವರ ಜು.13 ರಂದು ಲೋಕ್ ಅದಾಲತ್; *ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರದಂದು ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ…

Read More

ಸಿರಿಗೆರೆ ಉರ್ದು ಶಾಲಾ ಮಕ್ಕಳಿಗೆ ಇನ್ನರ್ ವ್ಹೀಲ್ ಕ್ಲಬ್- ಹಾರ್ಟ್ ಬೀಟ್ ಆಫ್ ಹ್ಯುಮಾನಿಟಿ ಸಂಸ್ಥೆಯಿಂದ ಉಚಿತ ನೋಟ್ ಬುಕ್ ವಿತರಣೆ*

*ಸಿರಿಗೆರೆ ಉರ್ದು ಶಾಲಾ ಮಕ್ಕಳಿಗೆ ಇನ್ನರ್ ವ್ಹೀಲ್ ಕ್ಲಬ್- ಹಾರ್ಟ್ ಬೀಟ್ ಆಫ್ ಹ್ಯುಮಾನಿಟಿ ಸಂಸ್ಥೆಯಿಂದ ಉಚಿತ ನೋಟ್ ಬುಕ್ ವಿತರಣೆ* ಶಿವಮೊಗ್ಗ ಇನ್ನರ್ ವ್ಹೀಲ್ ಕ್ಲಬ್ ಹಾಗೂ ಹಾರ್ಟ್ ಬೀಟ್ ಆಫ್ ಹ್ಯುಮಾನಿಟಿ ಸಂಸ್ಥೆಗಳ ವತಿಯಿಂದ ಇಂದು ಬೆಳಿಗ್ಗೆ ಡಾ.ಕೌಸ್ತುಬ ರವರು ರಾಜ್ಯದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಿಕ್ಷಕಿ ಎಸ್.ಲಕ್ಷ್ಮೀರವರ ಶಾಲೆ ಎಂದು ಗುರುತಿಸಿ ಶಿವಮೊಗ್ಗ ತಾಲ್ಲೂಕು ಸಿರಿಗೆರೆ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ಗಳನ್ನು ವಿತರಿಸಿದರು‌….

Read More

ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹ12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ-ವಿಜಯೇಂದ್ರ

ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ-ವಿಜಯೇಂದ್ರ ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ…

Read More

ನೂತನ ಎಂ ಎಲ್ ಸಿ ಬಲ್ಕೀಷ್ ಬಾನು ಕಾರ್ಯಾಲಯದ ಉದ್ಘಾಟನೆ ಜುಲೈ 11ಕ್ಕೆ*

*ನೂತನ ಎಂ ಎಲ್ ಸಿ ಬಲ್ಕೀಷ್ ಬಾನು ಕಾರ್ಯಾಲಯದ ಉದ್ಘಾಟನೆ ಜುಲೈ 11ಕ್ಕೆ* ಜುಲೈ 11ರ ಗುರುವಾರದಂದು ಬೆಳಗ್ಗೆ 11:30 ಶಿವಮೊಗ್ಗ ಎ.ಸಿ.ಕಛೇರಿ ಆವರಣದಲ್ಲಿ ನೂತನ ವಿಧಾ‌ನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಷ್ ಬಾನುರವರ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಛೇರಿಯ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ಉದ್ಘಾಟಿಸಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕರುಗಳಾದ ಬಿ ಕೆ ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಪಕ್ಷದ ಜಿಲ್ಲಾಧ್ಯಕ್ಷರು,…

Read More