ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ ಕುರಿತು ಗುಂಪು ಚರ್ಚೆ
ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ ಕುರಿತು ಗುಂಪು ಚರ್ಚೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ‘ಬಲೆ ಬೆಳೆಗಳು ಮತ್ತು ಶೇಖರಣಾ ಕೀಟಗಳ ನಿರ್ವಹಣೆ’ ಕುರಿತು ಗುಂಪು ಚರ್ಚೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶಿವಮೊಗ್ಗ ಕೃಷಿ ವಿವಿಯ ಕೀಟಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ…