Headlines

ಬೇಸಿಗೆ ರಜೆ ಮೇ.28 ರ ವರೆಗೆ; SSLC  ವಾರ್ಷಿಕ ಪರೀಕ್ಷೆ-2ನ್ನು ವಾರ ಕಾಲ ಮುಂದೂಡಿ ಸರಕಾರದ ಆದೇಶ 

ಬೇಸಿಗೆ ರಜೆ ಮೇ.28 ರ ವರೆಗೆ; SSLC  ವಾರ್ಷಿಕ ಪರೀಕ್ಷೆ-2ನ್ನು ವಾರ ಕಾಲ ಮುಂದೂಡಿ ಸರಕಾರದ ಆದೇಶ ಎಸ್.‌ ಎಸ್.‌ ಎಲ್.‌ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಮೇ 15 ರಿಂದಲೇ ತರಗತಿಗೆ ಹಾಜರಾಗಲು ಹೈಸ್ಕೂಲ್‌ ಶಿಕ್ಷಕರಿಗೆ ಸೂಚಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದಿದೆ. ಆ ಮೂಲಕ ಮೇ 28 ರ ತನಕ ಬೇಸಿಗೆ ರಜೆ ಎಂದಿನಂತೆ ಮುಂದುವರೆಯಲಿದೆ. ಬೇಸಿಗೆ ರಜೆ ಕಡಿತಗೊಳಿಸಿ ವಿಶೇಷ ತರಗತಿ ನಡೆಸುವ ಸಂಬಂದ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ…

Read More

ತವರು ನೆಲದಲ್ಲಿ ಆರ್ ಸಿ ಬಿ ಗೆದ್ದಿದ್ದೆಷ್ಟು? ಚೆನ್ನೈ ಸೋತಿದ್ದೆಷ್ಟು?

ತವರು ನೆಲದಲ್ಲಿ ಆರ್ ಸಿ ಬಿ ಗೆದ್ದಿದ್ದೆಷ್ಟು? ಚೆನೈ ಸೋತಿದ್ದೆಷ್ಟು? ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ.. ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ…

Read More

ನೈರುತ್ಯ ಕ್ಷೇತ್ರ ಶಿಕ್ಷಕರ/ಪದವೀಧರರ, ಕ್ಷೇತ್ರದ ಚುನಾವಣೆಗೆ ವೀಕ್ಷಕರ ಆಯ್ಕೆ* ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ 11 ನಾಮಪತ್ರ ಸಲ್ಲಿಸಿದ್ದು 11 ನಾಮಪತ್ರಗಳು ಅಂಗೀಕೃತಗೊಂಡಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 10 ನಾಮಪತ್ರ ಸಲ್ಲಿಸಿದ್ದು 9 ಅಂಗೀಕೃತಗೊಂಡಿವೆ. 1 ತಿರಸ್ಕೃತಗೊಂಡಿದೆ..

*ನೈರುತ್ಯ ಕ್ಷೇತ್ರ ಶಿಕ್ಷಕರ/ಪದವೀಧರರ, ಕ್ಷೇತ್ರದ ಚುನಾವಣೆಗೆ ವೀಕ್ಷಕರ ಆಯ್ಕೆ* ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ 11 ನಾಮಪತ್ರ ಸಲ್ಲಿಸಿದ್ದು 11 ನಾಮಪತ್ರಗಳು ಅಂಗೀಕೃತಗೊಂಡಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 10 ನಾಮಪತ್ರ ಸಲ್ಲಿಸಿದ್ದು 9 ಅಂಗೀಕೃತಗೊಂಡಿವೆ. 1 ತಿರಸ್ಕೃತಗೊಂಡಿದೆ.. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕಮಾಡಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಕೊಡಗು ಜಿಲ್ಲೆ,…

Read More

ಪತ್ರಿಕಾಗೋಷ್ಠಿ;ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ ಶಿವಮೊಗ್ಗ : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ…

Read More

ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ* ಆಹಾರ ಸುರಕ್ಷತಾ ಅಧಿಕಾರಿ ಸೂಚನೆ*

*ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ* ಆಹಾರ ಸುರಕ್ಷತಾ ಅಧಿಕಾರಿ ಸೂಚನೆ* ಜನಪ್ರಿಯ ಚಿಕನ್​ ಮಸಲಾಗಳಲ್ಲಿ ಒಂದಾಗಿರುವ ಎವರೆಸ್ಟ್ ಚಿಕನ್ ಮಸಾಲಾವನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ. ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿದೆ. ಎವರೆಸ್ಟ್ ಚಿಕನ್ ಮಸಾಲಾದಲ್ಲಿ (Everest Chicken Masala) ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ (Uttar Kannada) ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ…

Read More

ಅಕ್ರಮ ಬಡ್ಡಿ ದಂಧೆಕೋರರೇ ಹುಷಾರ್! ಬಡ್ಡಿ ಮಕ್ಕಳ ಚಡ್ಡಿ ಒದ್ದೆ ಮಾಡಲು ಸಿದ್ಧವಾಗಿದೆ ಪೊಲೀಸ್ ಇಲಾಖೆ! ಬಡ್ಡಿಕೋರರು ತೊಂದರೆ ಕೊಡುತ್ತಿದ್ದಾರಾ? ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ ಇಲ್ಲವೇ 112 ನಂಬರಿಗೆ ಫೋನ್ ಮಾಡಿ ದೂರು ಕೊಡಿ

ಅಕ್ರಮ ಬಡ್ಡಿ ದಂಧೆಕೋರರೇ ಹುಷಾರ್! ಬಡ್ಡಿ ಮಕ್ಕಳ ಚಡ್ಡಿ ಒದ್ದೆ ಮಾಡಲು ಸಿದ್ಧವಾಗಿದೆ ಪೊಲೀಸ್ ಇಲಾಖೆ! ಬಡ್ಡಿಕೋರರು ತೊಂದರೆ ಕೊಡುತ್ತಿದ್ದಾರಾ? ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ ಇಲ್ಲವೇ 112 ನಂಬರಿಗೆ ಫೋನ್ ಮಾಡಿ ದೂರು ಕೊಡಿ ಅಕ್ರಮ ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮತ್ತವರ ಪೊಲೀಸ್ ಇಲಾಖೆ ಯುದ್ಧ ಸಾರಿದ್ದು, ಅಕ್ರಮ ಬಡ್ಡಿ ತಿನ್ನುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಜೈಲಿಗಟ್ಟಲಾರಂಭಿಸಿದೆ. ಈಗಾಗಲೇ ಅಕ್ರಮ ಬಡ್ಡಿ ವ್ಯವಹಾರಸ್ಥರಿಂದ ತೊಂದರೆಗೊಳಗಾಗಿರುವವರಿಗಾಗಿ ಸಾರ್ವಜನಿಕ…

Read More

ದೇವೇಗೌಡರ ಜನ್ಮದಿನ ಆಚರಿಸಿ ಸಂಭ್ರಮಿಸಿದ ಶಿವಮೊಗ್ಗ ಜೆಡಿಎಸ್

ದೇವೇಗೌಡರ ಜನ್ಮದಿನ ಆಚರಿಸಿ ಸಂಭ್ರಮಿಸಿದ ಶಿವಮೊಗ್ಗ ಜೆಡಿಎಸ್ ಭಾರತದ 11ನೇ ಪ್ರಧಾನಿ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರಧ್ಯಕ್ಷರಾದ  ಹೆಚ್.ಡಿ ದೇವೇಗೌಡ ರವರ 92ನೇ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರ ನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ನಾಗರಾಧ್ಯಕ್ಷ ದೀಪಕ್ ಸಿಂಗ್ ರವರ ನೇತೃತ್ವದಲ್ಲಿ ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನ್ಯ ದೇವೇಗೌಡ್ರ ಹೆಚ್ಚಿನ ಅರೋಗ್ಯಕ್ಕಾಗಿ ಪ್ರಾರ್ಥಿಸಿ ಭಕ್ತಾದಿಗಳಿಗೆ ಸಿಹಿ ವಿತರಣೆ ಮಾಡಿದರು. ಇದೆ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ…

Read More

ಸಂಗೀತ ರವಿರಾಜ್ ರವರ ಅಂಕಣದಲ್ಲಿ ಈ ವಾರ ‘ದಂತ ಪುರಾಣ’

ದಂತ ಪುರಾಣ ಹಾಲು ಕುಡಿಯಲೊಲ್ಲದ ಮಗಳಿಗೆ ಪ್ರೇರೇಪಿಸಲು ಚಂದ್ರನ ತೋರಿಸಿ ಗಣಪತಿಯ ದಂತ ಮುರಿದದ್ದು ಹೇಗೆ ಗೊತ್ತಾ ಎಂಬ ಕತೆಯನ್ನು ಪ್ರಾರಂಭಿಸಿದೆ.  ಆನೆ ತಲೆ ಜೋಡಿಸಿದ್ದನ್ನು ನೋಡಿ ನಕ್ಕ ಚಂದ್ರನಿಗೆ ಗಣಪತಿ ಸಿಟ್ಟಿನಿಂದ ತನ್ನ ಮುಖದ ದಂತವನ್ನು ತುಂಡರಿಸಿ ಎಸೆದ ಎಂದು ನನಗೆ ತಿಳಿದ ಗಣಪತಿಯ ‘ ದಂತ’ ಕತೆಯನ್ನು ಹೇಳಿ ಲೋಟ ಖಾಲಿ ಮಾಡಿಸಿದೆ. ಆದರೆ ಈಗ ನಾನು ಮನುಷ್ಯರ ದಂತದ ಕುರಿತ ಸ್ವಾರಸ್ಯಕರ ಕತೆಗಳನ್ನು ಹೇಳಹೊರಟಿರುವೆ. ದೇಹದ ಯಾವ ಅಂಗಕ್ಕು ಚಿಕ್ಕ ಗಾಯವಾದರು ಆ ದಿನ…

Read More

ಬಸ್ ಗೆ ಆಕಸ್ಮಿಕ ಬೆಂಕಿ- ಜೀವಗಳು ಬಚಾವಾಗಿದ್ದು ಹೇಗೆ?

ಬಸ್ ಗೆ ಆಕಸ್ಮಿಕ ಬೆಂಕಿ- ಜೀವಗಳು ಬಚಾವಾಗಿದ್ದು ಹೇಗೆ? ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್‌ವೊಂದರಲ್ಲಿ ನಿನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಪರಿಣಾಮ ಬಸ್‌ ಬಹುತೇಕ ಸುಟ್ಟು ಹೋಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ. ನಿನ್ನೆ ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್‌ ಬಳಿ ತಡರಾತ್ರಿ 1.30 ರ ಸಮಯಕ್ಕೆ ಈ ಘಟನೆ ಸಂಭವಿಸಿದೆ. KA 01 f 9077 ಕ್ರಮಸಂಖ್ಯೆಯ ಸ್ಲೀಪರ್ ಕೋಚ್ ಬಸ್‌ ಶಿವಮೊಗ್ಗದಿಂದ ಪ್ರಯಾಣಿಕರನ್ನ ಕರೆದುಕೊಂಡು ಮೈಸೂರಿಗೆ ತೆರಳುತ್ತಿತ್ತು. ಬಸ್‌ನಲ್ಲಿ ಡ್ರೈವರ್‌/ ಕಂಡಕ್ಟರ್‌ ಸೇರಿದಂತೆ ನಲವತ್ತು…

Read More