Headlines

ಕ್ರಿಟಿಕಲ್ ಬೂತ್ ಪರಿಶೀಲಿಸಿದ ಚುನಾವಣಾ ವೀಕ್ಷಕರು*

*ಕ್ರಿಟಿಕಲ್ ಬೂತ್ ಪರಿಶೀಲಿಸಿದ ಚುನಾವಣಾ ವೀಕ್ಷಕರು* ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್, ವಲ್ನರಬಲ್ ಮತ್ತು ಶ್ಯಾಡೋ ಮತಗಟ್ಟೆಗಳಿಗೆ ಗುರುವಾರ (ಏ.25) ಭೇಟಿ ನೀಡಿದ ಚುನಾವಣಾ ಸಾಮಾನ್ಯ ವೀಕ್ಷಕರಾದ ಪೂನಂ ಅವರು ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು. ತೀರ್ಥಹಳ್ಳಿಯ ಸಹಾಯಕ ಚುನಾವಣಾಧಿಕಾರಿಗೆ ವಲ್ನರಬಲ್ ಮತಗಟ್ಟೆಗಳಲ್ಲಿ ಸರಿಯಾಗಿ ಮತದಾನ ಆಗುವಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು. ಮತದಾರರ ಮಾಹಿತಿ ಚೀಟಿ ವಿತರಣೆಯನ್ನು ಸಮರ್ಪಕವಾಗಿ ಎಲ್ಲಾ ಮತದಾರರಿಗೆ ತಲುಪಿಸಬೇಕು. ವಿಶೇಷ ಚೇತನ ಮತದಾರರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು….

Read More

ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ*

*ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಟೆನಿಸ್ ಕ್ರಿಕೆಟ್ ಪಂದ್ಯಾವಳಿ* ಶಿವಮೊಗ್ಗ ಲೋಕಸಭಾ ಚುನಾವಣೆ-2024 ರ ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಏ.27 ರಂದು ಎನ್.ಇ.ಎಸ್ ಮೈದಾನದಲ್ಲಿ ಟೆನಿಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. 12 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಸದರಿ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರವರು ಬೆಳಿಗ್ಗೆ 8.00 ಗಂಟೆಗೆ ಉದ್ಘಾಟನೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಕ್ರೀಡಾ ಪಟುಗಳಿಗೆ ಪ್ರೊತ್ಸಾಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

Read More

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪ ಕಾರಣದಿಂದ ವಕೀಲ ವೃತ್ತಿಯ ಬಗ್ಗೆ ಅಪಾರ ಗೌರವ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪ ಕಾರಣದಿಂದ ವಕೀಲ ವೃತ್ತಿಯ ಬಗ್ಗೆ ಅಪಾರ ಗೌರವ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ:’ವಕೀಲರಾಗಿದ್ದ ತಂದೆ ಬಂಗಾರಪ್ಪ ಅವರು ಜನ ಸಾಮಾನ್ಯರ ಸೇವೆ ಮಾಡಲು ರಾಜಕೀಯದಲ್ಲಿ ತೊಡಗಿಸಿಕೊಂಡರು. ಆದ್ದರಿಂದ, ನನಗೆ ವಕೀಲ ವೃತ್ತಿಯ ಬಗ್ಗೆ ಅಗಾಧವಾದ ಗೌರವವಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ…

Read More

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪರ ಕಾರಣದಿಂದ ವಕೀಲ ವೃತ್ತಿ ಬಗ್ಗೆ ಅಪಾರ ಗೌರವ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ನ್ಯಾಯಾಲಯದಲ್ಲಿ ಗೀತಕ್ಕ- ಶಿವಣ್ಣ ಪ್ರಚಾರ- ಅಪ್ಪ ಬಂಗಾರಪ್ಪರ ಕಾರಣದಿಂದ ವಕೀಲ ವೃತ್ತಿ ಬಗ್ಗೆ ಅಪಾರ ಗೌರವ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ:’ವಕೀಲರಾಗಿದ್ದ ತಂದೆ ಬಂಗಾರಪ್ಪ ಅವರು ಜನ ಸಾಮಾನ್ಯರ ಸೇವೆ ಮಾಡಲು ರಾಜಕೀಯದಲ್ಲಿ ತೊಡಗಿಸಿಕೊಂಡರು. ಆದ್ದರಿಂದ, ನನಗೆ ವಕೀಲ ವೃತ್ತಿಯ ಬಗ್ಗೆ ಅಗಾಧವಾದ ಗೌರವವಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ…

Read More

ಕನ್ನಡ ಮೀಡಿಯಾ ಡಾಟ್ ಕಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ತೆಕ್ಕೆಗೆ…

ಕನ್ನಡ ಮೀಡಿಯಾ ಡಾಟ್ ಕಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ತೆಕ್ಕೆಗೆ… ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 22 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ! “ಕನ್ನಡ ಮೀಡಿಯಾ ಡಾಟ್ ಕಾಮ್” ಸುದ್ದಿಜಾಲತಾಣವು ರಾಜ್ಯಾದ್ಯಂತ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ನಡೆಸಿದ ಆನ್‌ಲೈನ್ ಸಮೀಕ್ಷೆಯ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಹುಮತ ಪಡೆಯಲಿದೆ. ಹಾಗೆಯೇ ಕರಾವಳಿಯನ್ನು ಪ್ರತಿನಿಧಿಸುವ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ…

Read More

ಕನ್ನಡ ಮೀಡಿಯಾ ಡಾಟ್ ಕಾಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ಕೈಗೆ… ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 22 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ!

ಕನ್ನಡ ಮೀಡಿಯಾ ಡಾಟ್ ಕಾಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ಕೈಗೆ… ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 22 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ! “ಕನ್ನಡ ಮೀಡಿಯಾ ಡಾಟ್ ಕಾಮ್” ಸುದ್ದಿಜಾಲತಾಣವು ರಾಜ್ಯಾದ್ಯಂತ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ನಡೆಸಿದ ಆನ್‌ಲೈನ್ ಸಮೀಕ್ಷೆಯ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಹುಮತ ಪಡೆಯಲಿದೆ. ಹಾಗೆಯೇ ಕರಾವಳಿಯನ್ನು ಪ್ರತಿನಿಧಿಸುವ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ…

Read More

ಚುನಾವಣಾ ಸಿದ್ದತೆ ಕಡೆ ಗಮನ ಹರಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ*

*ಚುನಾವಣಾ ಸಿದ್ದತೆ ಕಡೆ ಗಮನ ಹರಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ* ಶಿವಮೊಗ್ಗ; 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಇವಿಎಂ ಸಿದ್ದತೆ, ತರಬೇತಿ ಮತ್ತು ಮತದಾನದಂದು ಖಚಿತ ಕನಿಷ್ಟ ಸೌಲಭ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾಧಿಕಾರಿಗಳು ಅಂಚೆ ಮತದಾನದ ಕಡೆ ಹೆಚ್ಚಿನ ಗಮನ ಹರಿಸಿ, ಎಚ್ಚರಿಕೆಯಿಂದ…

Read More

ಹಳ್ಳಿ ಹಳ್ಳಿ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್; ‘ಜನಪರ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ’

ಹಳ್ಳಿ ಹಳ್ಳಿ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್; ‘ಜನಪರ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ’ ಶಿವಮೊಗ್ಗ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ,ರೈತರ ಸಾಲ ಮನ್ನಾ, ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು‌. ತಾಲ್ಲೂಕಿನ ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು….

Read More

ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ; ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು. ನೇಹಾ ಹತ್ಯೆ ಖಂಡಿಸಿ ಮಹಾವೀರ ವೃತ್ತದಲ್ಲಿ ಸೋಮವಾರ ರಾಷ್ಟ್ರಭಕ್ತರ ಬಳಗದಿಂದ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆಯೋ ಇಲ್ಲ ಲವ್‌ ಜಿಹಾದೋ ಎಂದು ತೀರ್ಮಾನ ಮಾಡುವುದು ನೀವಲ್ಲ. ಪ್ರಕರಣ ತನಿಖೆ ಸಂಸ್ಥೆಗಳಿಗೆ ವಹಿಸಿ, ಸತ್ಯ ಹೊರ ತೆಗೆಯಬೇಕು…

Read More