Headlines

ಪೊಲೀಸ್ ಪ್ರಕಟಣೆ; ಮದುವೆಯಾಗಿಯೂ ಹೊಸ ಮದುವೆ ಆಗಿ ಮೋಸ ಮಾಡಿದವನಿಗೆ 6 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್…ಆ ಮಹಿಳೆಗೂ 3 ವರ್ಷದ ಶಿಕ್ಷೆ!!!!

 ಬೇರೆ ಮದುವೆಯಾಗಿಯೂ ಹೊಸ ಮದುವೆ ಆಗಿ ಮೋಸ ಮಾಡಿದವನಿಗೆ 6 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್…ಆ ಮಹಿಳೆಗೂ 3 ವರ್ಷದ ಶಿಕ್ಷೆ!!!! 2017ರಲ್ಲಿ ಚಿಕ್ಕಮಗಳೂರು ಜಿಲ್ಲೆಯ 25 ವರ್ಷದ ಯುವತಿಗೆ ಶಿವಮೊಗ್ಗ ನಗರದ ವಿನೋದ್ ನೊಂದಿಗೆ ವಿವಾಹವಾಗಿದ್ದು, ಆದರೆ ಅವನು ಈ ಮೊದಲೇ *ಬೇರೆ ಮದುವೆಯಾಗಿದ್ದು* ಈ ಬಗ್ಗೆ ಯುವತಿಯು ಕೇಳಿದಾಗ ಆಕೆಯ ಮೇಲೆ *ಕೌಟುಂಬಿಕ ದೌರ್ಜನ್ಯವೆಸಗಿರುತ್ತಾರೆಂದು* ನೊಂದ ಯುವತಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ *ಗುನ್ನೆ ಸಂಖ್ಯೆ 0004/2018 ಕಲಂ…

Read More

//ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಚುನಾವಣೆ ತಯಾರಿ//* *ಕ್ಷೇತ್ರದ ಜೆಡಿಎಸ್, ಬಿಜೆಪಿ ಹಿರಿಯ ನಾಯಕರ ಜತೆ ಸಮಾಲೋಚನೆ*

**** *//ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಚುನಾವಣೆ ತಯಾರಿ//* *ಕ್ಷೇತ್ರದ ಜೆಡಿಎಸ್, ಬಿಜೆಪಿ ಹಿರಿಯ ನಾಯಕರ ಜತೆ ಸಮಾಲೋಚನೆ* ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಯುವ ಜನತಾದಳ ರಾಜ್ಯಾಧ್ಯಕ್ಷರಾದ…

Read More

ಈಗಲಾದರೂ ಮರಳು ಸಮಸ್ಯೆ ಬಗೆಹರಿಯುತ್ತಾ?; ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಡಿಸಿ ಸೂಚನೆ

*ಅಧಿಕೃತವಾಗಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಲು ಡಿಸಿ ಸೂಚನೆ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು …

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀಮತಿ ಗೀತಾ ಶಿವರಾಜ್ ಕುಮಾರ್…15 ಲೋಕಸಭಾ ಕ್ಷೇತ್ರಗಳಿಗೆ ಫೈನಲ್ ಮುದ್ರೆ ಒತ್ತಿದೆಯಾ ಕಾಂಗ್ರೆಸ್!? ಇಲ್ಲಿದೆ ಫುಲ್ ಸ್ಟೋರಿ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀಮತಿ ಗೀತಾ ಶಿವರಾಜ್ ಕುಮಾರ್…15 ಲೋಕಸಭಾ ಕ್ಷೇತ್ರಗಳಿಗೆ ಫೈನಲ್ ಮುದ್ರೆ ಒತ್ತಿದೆಯಾ ಕಾಂಗ್ರೆಸ್!? ಇಲ್ಲಿದೆ ಫುಲ್ ಸ್ಟೋರಿ ರಾಜ್ಯದಲ್ಲಿ ಫೈನಲ್‌ ಆಗಿರುವ ಪಟ್ಟಿ : ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್‌. ಮಂಡ್ಯ – ಸ್ಟಾರ್ ಚಂದ್ರು (ವೆಂಕಟೇರಮಣಗೌಡ). ತುಮಕೂರು – ಎಸ್‌.ಪಿ. ಮುದ್ದಹನುಮೇಗೌಡ. ಮೈಸೂರು – ಎಂ. ಲಕ್ಷ್ಮಣ್. ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ. ಕೋಲಾರ – ಕೆ.ಎಚ್‌. ಮುನಿಯಪ್ಪ. ಬೆಂಗಳೂರು ಕೇಂದ್ರ – ಎನ್‌.ಎ. ಹ್ಯಾರೀಸ್‌. ಬೆಂಗಳೂರು…

Read More

ಮಾ. 5-06 ರಂದು ಅತಿರುದ್ರ ಮಹಾಯಾಗ

ಮಾ. 5-6  ರಂದು ಅತಿರುದ್ರ ಮಹಾಯಾ :ದೇಶದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಾ. ೫ ಮತ್ತು ೬ ರಂದು ಅತಿರುದ್ರ ಮಹಾಯಾಗವನ್ನು ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಇಂದು ಪೂಜಾ ಕಾರ್ಯಕ್ರಮದಲ್ಲಿ ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾ ಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಮಹಾಯಾಗವು ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ…

Read More

ಕಾಂತರಾಜ ಆಯೋಗದ ವರದಿಗೆ ಅಪಮಾನ ಮಾ-11ಪ್ರತಿಭಟನಾ ಪ್ರದರ್ಶನ : ಹಕ್ಕೊತ್ತಾಯ*

*ಕಾಂತರಾಜ ಆಯೋಗದ ವರದಿಗೆ ಅಪಮಾನ ಮಾ-11ಪ್ರತಿಭಟನಾ ಪ್ರದರ್ಶನ : ಹಕ್ಕೊತ್ತಾಯ* ಶಿವಮೊಗ್ಗ, ಮಾ-05 ಕಾಂತರಾಜ ಆಯೋಗದ ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸಂವಿಧಾನ ವಿರೋಧಿ ಹೇಳಿಕೆಯನ್ನು ವಿರೋಧಿಸಿ ಮಾಚ್೯-11ರಂದು ಸೋಮವಾರ ಹಿಂದುಳಿದ ಜನ ಜಾಗೃತಿ ವೇದಿಕೆ ಪ್ರತಿಭಟನಾ ಪ್ರದಶ೯ನ ಹಾಗು ಹಕ್ಕೊತ್ತಾಯ ಕಾಯ೯ಕ್ರಮ ಹಮ್ಮಿಕೊಂಡಿದೆ. ಅಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ ಹನ್ನೊಂದು ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿ ಕಾಂತರಾಜ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೊಳಿಸುವಂತೆ ಸಕಾ೯ರವನ್ನು ಒತ್ತಾಯಿಸಲು ಇಂದು ನಗರದ ಶ್ರೀ…

Read More

ಅಕ್ರಮ ಅಡಕೆ ಆಮದಿಗೆ ಕಟ್ಟುನಿಟ್ಟಿನ ನಿರ್ಬಂಧ; ಕೇಂದ್ರದ ಸ್ಪಷ್ಟ ಸೂಚನೆ

ಅಕ್ರಮ ಅಡಕೆ ಆಮದಿಗೆ ಕಟ್ಟುನಿಟ್ಟಿನ ನಿರ್ಬಂಧ; ಕೇಂದ್ರದ ಸ್ಪಷ್ಟ ಸೂಚನೆ ಭಾರತಕ್ಕೆ ಅಕ್ರಮವಾಗಿ ಅಡಕೆ ಆಮದಾಗುತ್ತಿರುವುದರಿಂದ ಅಡಕೆಯ ಬೆಲೆಯಲ್ಲಿನ ತೀವ್ರ ಇಳಿತ ಮತ್ತು ಬೆಳಗಾರರ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುವುದಿಲ್ಲ. ತಕ್ಷಣದಿಂದಲೇ ಅಧಿಕಾರಿಗಳಿಗೆ ಸೂಚನೆ ನೀಡಿ ಅಕ್ರಮ ಆಮದಿನ ನಿರ್ಬಂಧಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಸೋಮವಾರ ಸ್ಪಷ್ಟ ಭರವಸೆ ನೀಡಿದರು. ಅಡಕೆಯ ಅಕ್ರಮ ಆಮದು ಕಾರಣದಿಂದ ಆಗಿರುವ ಅನಾಹುತಗಳನ್ನು ಕೇಂದ್ರಕ್ಕೆ…

Read More

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ*

*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್.ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು. *ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಕೆ ರಂಗನಾಥ್, ನಿರ್ದೇಶಕರುಗಳಾದ ಸಿ ಹೊನ್ನಪ್ಪ, ರಾಕೇಶ್, ಸೀತಾರಾಮ್…

Read More

ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ

ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ…

Read More