ಆಕಳ ಕೆಚ್ಚಲು ಕೊಯ್ದದ್ದರ ಹಿಂದೆ ದೊಡ್ಡ ಷಡ್ಯಂತ್ರ ಮುಖ್ಯಮಂತ್ರಿಗಳೇ ಗೋಮಾತೆ ಶಾಪಕ್ಕೊಳಗಾಗಬೇಡಿ ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ರಾಷ್ಟ್ರಭಕ್ತರ ಪ್ರತಿಭಟನೆಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಮುಖಂಡರಾದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ
ಆಕಳ ಕೆಚ್ಚಲು ಕೊಯ್ದದ್ದರ ಹಿಂದೆ ದೊಡ್ಡ ಷಡ್ಯಂತ್ರ ಮುಖ್ಯಮಂತ್ರಿಗಳೇ ಗೋಮಾತೆ ಶಾಪಕ್ಕೊಳಗಾಗಬೇಡಿ ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ರಾಷ್ಟ್ರಭಕ್ತರ ಪ್ರತಿಭಟನೆ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಮುಖಂಡರಾದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ ಪತ್ರಕರ್ತರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ಸಾವಿಗೆ ಸಂತಾಪ. ರಾಜ್ಯ ಸರ್ಕಾರ ಹಿಂದೂಗಳಿಗೆ ಅಲಕ್ಷ್ಯದ ಜೊತೆಗೆ ಗೋ ಹಂತಕರಿಗೆ ಬೆಂಬಲಿಸ್ತಿದೆ. ಹಿಂದಿನ ಸರ್ಕಾರದಿಂದ 14 ಜಿಲ್ಲೆಗಳಲ್ಲಿ ಗೋಶಾಲೆ ಆರಂಭ. ಈಗಿನ ಸರ್ಕಾರ ಕ್ಯಾಬಿನೆಟ್ ನಲ್ಲಿಯೇ ಗೋಶಾಲೆ ಆರಂಭಕ್ಕೆ ತಡೆ ಕೊಟ್ಟಿದೆ.ದುರಂತ. ಗೋಮಾತೆ ಕೆಚ್ಚಲು, ಕಾಲಿಗೆ…