ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ*
*ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ* ಆಗಸ್ಟ್ 23 ಮತ್ತು 24 – 2025 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ತನ್ನ 6ನೇ ವರ್ಷದ ರಾಜ್ಯ ಮಟ್ಟ ಯೋಗಾಸನ ಕ್ರೀಡಾ ಸ್ಪರ್ಧೆ ನಡೆಯಲಿದ್ದು ಈ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಯೋಗಾಪಟುಗಳನ್ನು ಆಯ್ಕೆ ಮಾಡಲು ಜುಲೈ 20ರ ಭಾನುವಾರ ನೆಹರೂ ಕ್ರೀಡಾಂಗಣದಲ್ಲಿ ಬೆಳಗ್ಗೆ 8 ಗಂಟೆಗೆ ಯೋಗಾಸನ ಸ್ಪರ್ಧೆ ಪ್ರಾರಂಭವಾಗಲಿದೆ ಎಂದು ಮುಖ್ಯ ಕಾರ್ಯದರ್ಶಿ ಬಿ.ಆರ್.ಮಹೇಂದ್ರ, ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….