Headlines

ಶಿವಮೊಗ್ಗ ಪೀಸ್ ಆರ್ಗನೈಝೇಷನ್ ರಿಯಾಝ್ ಅಹಮದ್ ಗಂಭೀರ ಆರೋಪ;ಸಂತ್ರಸ್ತರ ಹೆಸರಲ್ಲಿ ಅಗಸವಳ್ಳಿಯಲ್ಲಿ ಭೂ ಮಾಫಿಯಾ!50 ಎಕರೆಗೆ ಬೇಲಿ ಸುತ್ತಿ ಭಯದ ವಾತಾವರಣ ನಿರ್ಮಾಣ

ಶಿವಮೊಗ್ಗ ಪೀಸ್ ಆರ್ಗನೈಝೇಷನ್ ರಿಯಾಝ್ ಅಹಮದ್ ಗಂಭೀರ ಆರೋಪ; ಸಂತ್ರಸ್ತರ ಹೆಸರಲ್ಲಿ ಅಗಸವಳ್ಳಿಯಲ್ಲಿ ಭೂ ಮಾಫಿಯಾ! 50 ಎಕರೆಗೆ ಬೇಲಿ ಸುತ್ತಿ ಭಯದ ವಾತಾವರಣ ನಿರ್ಮಾಣ ಚಕ್ರ, ಸಾವೆ ಹಕ್ಲು ಮುಳುಗಡೆ ಸಂತ್ರಸ್ತ ಪುನರ್ವಸತಿ ಹೋರಾಟ ಸಮಿತಿಯ ಹೆಸರಿನಲ್ಲಿ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ಭೂ ಕಬಳಿಕೆ ಮಾಡು ತ್ತಿದ್ದಾರೆ ಎಂದು  ಸಾಮಾಜಿಕ ಹೋರಾಟಗಾರ ರಿಯಾಜ್ ಅಹಮ್ಮದ್ ಆರೋಪಿಸಿದರು. ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ…

Read More

ಇಂದು ಶಿವಮೊಗ್ಗ ಜಿಲ್ಲೆಯ ಪದವಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಇಂದು ಶಿವಮೊಗ್ಗ ಜಿಲ್ಲೆಯ ಪದವಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಾನು ಮತ್ತು ಏಕಾಂತ ಇಬ್ಬರೂ ಬಹಳ ಬಹಳ ಪ್ರೀತಿಸುತ್ತಿದ್ದೇವೆ… ಸಂತೆಯಲ್ಲಿ ಗಹಗಹಿಸಿ ನಗುವ ಸದ್ದು! – *ಶಿ.ಜು.ಪಾಶ* 8050112067 (18/7/24)

Read More

ಶಿಕಾರಿಪುರ ಹೊರತುಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಹೊರತುಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಕಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ  ಶಿಕಾರಿಪುರ ತಾಲ್ಲೂಕನ್ನು ಹೊರತುಪಡಿಸಿ ಉಳಿದ ಆರು ತಾಲೂಕುಗಳಿಗೆ ಆಯಾ ತಾಲ್ಲೂಕುಗಳ ತಹಸೀಲ್ದಾರರು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Read More

ಭದ್ರಾವತಿ- ಶಿಕಾರಿಪುರ ಹೊರತು ಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ  ಆಯಾ ತಾಲ್ಲೂಕುಗಳ ತಹಸೀಲ್ದಾರರು ರಜೆ ಘೋಷಿಸಿದ್ದಾರೆ.

Read More

ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!

ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆ ಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ! ಜಿಲ್ಲೆಯಾದ್ಯಂತ *ಮುಂಗಾರು ಮಳೆ ತೀವ್ರಗೊಂಡಿದ್ದು,* ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, *ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ* ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, *ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ* ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ *ಸಂಭಂದಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.* ಈ ಬಗ್ಗೆ ಈಗಾಗಲೇ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ…

Read More

Telex ravi kumar’s Why iam dalit?

Why I am dalit? ವಿಧಾನಸಭೆಯಲ್ಲಿಂದು ಬಿಜೆಪಿಗರು ಬಳಸಿದ “ದಲಿತ” ಪದವನ್ನು ವಿರೋಧಿಸಿ ಸಚಿವ ಪಿ ನರೇಂದ್ರಸ್ವಾಮಿ ಭಾವುಕರಾಗಿ ಮಾತಾಡಿದರು. ಬಿಜೆಪಿಯ ವಿಪಕ್ಷ ನಾಯಕ ಅಶೋಕ್ ಇನ್ನು ಮುಂದೆ “ದಲಿತ” ಪದ ಬಳಸುವುದಿಲ್ಲ ಎಂಬ ಭರವಸೆಯನ್ನು ನೀಡಿ ನರೇಂದ್ರಸ್ವಾಮಿ ಅವರನ್ನು ಸಮಾಧಾನಿಸಿದರು.! ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಅವರು ಕೂಡ ದಲಿತ ಪದ ಬಳಕೆಯನ್ನು ವಿರೋಧಿಸಿದ್ದರು ಎಂಬ ರೆಪೆರೆನ್ಸ್ ನ್ನು ಕೊಟ್ಟರು. ಒಟ್ಟಾರೆ ದಲಿತರನ್ನು “,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ” ಗಳು…

Read More

ಶಿವಮೊಗ್ಗದ ರೈಲೂ ಸೇರಿದಂತೆ ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು

ಶಿವಮೊಗ್ಗದ ರೈಲೂ ಸೇರಿದಂತೆ ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಾಗೂಲ ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಓಡಲಿಸಲಾಗುತ್ತದೆ. ಯಾವ್ಯಾವ ರೈಲು ರದ್ದು, ಸಮಯ ಬದಲಾವಣೆ ಮಾಹಿತಿ ಇಲ್ಲಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ (Train) ಸಂಚಾರ ರದ್ದು,…

Read More

ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ*

*ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ* ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕರೆಯಲಾಗುತ್ತದೆ. ಆಧುನಿಕತೆಗೆ ಹೊಂದಿಕೊಳ್ಳುವಂತೆ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಲಾಗುತ್ತಿದ್ದು ಭಾರತ ದೇಶದ ಕಾನೂನುಗಳಲ್ಲೂ ಕೂಡ ಸಾಕಷ್ಟು ಬದಲಾವಣೆಯನ್ನು…

Read More

ಗಾಜನೂರು ಡ್ಯಾಮಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಗಾಜನೂರು ಡ್ಯಾಮಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ   ಇಂದು  ಜಿಲ್ಲಾಧಿಕಾರಿಗಳು ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿ, ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪಡೆದುಕೊಂಡರು. ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಕೈಗೊಳ್ಳಬೇಕಾದ ಎಚ್ಚರಿಕೆಯ ಕುರಿತು ಮಾರ್ಗದರ್ಶನ ನೀಡಿದರು. ಹಾಗೂ ಮಳೆಯ ಪ್ರಮಾಣ ಅಧಿಕವಾಗುತ್ತಿರುವ ಕಾರಣ ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮುಖಾಂತರ ಸ್ಥಳ ಪರಿಶೀಲಿಸಿದರು.

Read More