Headlines

ಭೂ ಹೀನರಿಗೆ ಭೂ ಭಾಗ್ಯ ಕಾಗೋಡರ ಹೆಗ್ಗಳಿಕೆ- ಶಾಸಕ ಬೇಳೂರು

ಭೂ ಹೀನರಿಗೆ ಭೂ ಭಾಗ್ಯ ಕಾಗೋಡರ ಹೆಗ್ಗಳಿಕೆ- ಶಾಸಕ ಬೇಳೂರು ಸಾಗರ : ಭೂಹೀನರಿಗೆ ಭೂಮಿಭಾಗ್ಯ ನೀಡಿದ ಹೆಗ್ಗಳಿಕೆ ಕಾಗೋಡು ತಿಮ್ಮಪ್ಪ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಗಾಂಧಿ ಮಂದಿರದಲ್ಲಿ ಮಂಗಳವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜನ್ಮದಿನದ ಅಂಗವಾಗಿ ಕಾಂಗ್ರೇಸ್ ಪಕ್ಷದಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಗೋಡು ತಿಮ್ಮಪ್ಪ ಒಂದು ಅದ್ಬುತವಾದ ಶಕ್ತಿ. ಹೋರಾಟದ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದ ಕಾಗೋಡು ತಿಮ್ಮಪ್ಪ…

Read More

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ* *ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ ಗೌಡರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ*

*ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ* *ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ ಗೌಡರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ* > 2023-24 ನೇ ಸಾಲಿನಲ್ಲಿ ಒಟ್ಟು ರೂ.17.99 ಕೋಟಿ ಲಾಭ. ರೂ.10.58 ಕೋಟಿ ನಿವ್ವಳ ಲಾಭಗಳಿಸಿದ್ದು, ಷೇರು ಬಂಡವಾಳ ರೂ.138.99 ಕೋಟಿ ಹಾಗೂ ನಿಧಿಗಳು ರೂ.67.46 ಕೋಟಿ ಹಾಗೂ ದುಡಿಯುವ ಬಂಡವಾಳ ರೂ.2332.29 ಕೋಟಿಗಳಿರುತ್ತದೆ. ರೂ.1462.78 ಕೋಟಿ ಠೇವಣಿ ಸಂಗ್ರಹಣೆಯಾಗಿರುತ್ತದೆ. > 2023-24 ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಮನುಷ್ಯರೆಲ್ಲ ಕೆಟ್ಟವರೆಂದು ಯಾರು ಹೇಳಿದರು ಹೃದಯವೇ ನಿನಗೆ? ಮಿತಿ ಮೀರಿ ಒಳ್ಳೆಯವನು ನಾನು… ಅಷ್ಟೇ! – *ಶಿ.ಜು.ಪಾಶ* 8050112067 (10/9/24)

Read More

ಪವಿತ್ರ ಗೌಡ ದರ್ಶನ್ ಗೆ ಏನಾಗಬೇಕು?ಲಿವ್​ಇನ್ ರಿಲೇಷನ್​ಶಿಪ್​ ನಲ್ಲಿ ದರ್ಶನ್​- ಪವಿತ್ರ ಗೌಡ ಒಪ್ಪಿಕೊಂಡ ಹಲವು ಸತ್ಯಗಳಲ್ಲಿ ಏನಿದೆ?

ಪವಿತ್ರ ಗೌಡ ದರ್ಶನ್ ಗೆ ಏನಾಗಬೇಕು? ಲಿವ್​ಇನ್ ರಿಲೇಷನ್​ಶಿಪ್​ ನಲ್ಲಿ ದರ್ಶನ್​- ಪವಿತ್ರ ಗೌಡ ಒಪ್ಪಿಕೊಂಡ ಹಲವು ಸತ್ಯಗಳಲ್ಲಿ ಏನಿದೆ? ಕಳೆದ 10 ವರ್ಷಗಳಿಂದಲೂ ದರ್ಶನ್​ ಮತ್ತು ಪವಿತ್ರಾ ಗೌಡ ಲಿವ್​ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ. ಈ ಪ್ರಕರಣದ ಇನ್ನುಳಿದ ಆರೋಪಿಗಳ ಜೊತೆ ತಮ್ಮ ಸ್ನೇಹ-ಸಂಬಂಧ ಎಂಥದ್ದು ಎಂಬುದನ್ನು ದರ್ಶನ್​ ವಿವರಿಸಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಈ ಅಂಗಳು ಉಲ್ಲೇಖ ಆಗಿವೆ. ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ…

Read More

ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ ಉಪ ಜಾತಿಗಳಿಗೆ ಒಳ ಮೀಸಲಾತಿ-ಸಂವಿಧಾನ ಬದ್ಧ ಅಧಿಕಾರಕ್ಕಾಗಿ ಸೆ.12 ರಂದು ತಮಟೆ ಚಳುವಳಿ

 ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ ಉಪ ಜಾತಿಗಳಿಗೆ ಒಳ ಮೀಸಲಾತಿ-ಸಂವಿಧಾನ ಬದ್ಧ ಅಧಿಕಾರಕ್ಕಾಗಿ ಸೆ.12 ರಂದು ತಮಟೆ ಚಳುವಳಿ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸೆ.೧೨ರಂದು ಬೆಳಿಗ್ಗೆ ೧೧ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ತಮಟೆ ಚಳುವಳಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ…

Read More

ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ

 ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ  ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್‌ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ…

Read More

ಸೆ.12 ಕ್ಕೆ ಶಿವಮೊಗ್ಗದಲ್ಲಿ  ಮತ್ತೆ ಸೌಹಾರ್ದವೇ ಹಬ್ಬ

ಸೆ.12 ಕ್ಕೆ ಶಿವಮೊಗ್ಗದಲ್ಲಿ  ಮತ್ತೆ ಸೌಹಾರ್ದವೇ ಹಬ್ಬ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಸೆ. 12 ರಂದು ಮಧ್ಯಾಹ್ನ 3 ಗಂಟೆಗೆ ‘ಸೌಹಾರ್ದವೇ ಹಬ್ಬ’ ಶೀರ್ಷಿಕೆ ಅಡಿಯಲ್ಲಿ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿಯ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಮಿತಿ ತಿಳಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ. ಶ್ರೀಪಾಲ್, ಕಳೆದ ಎರಡು ವರ್ಷಗಳಿಂದ ಈ ಶಾಂತಿ ಜಾಥಾವನ್ನು ಹಮ್ಮಿಕೊಂಡಿದ್ದೆವು. ಗಣೇಶ ಹಬ್ಬ ಹಾಗೂ…

Read More