Headlines

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು*ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ…ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು* ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ… ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇಡೀ ರಾಜ್ಯದಲ್ಲಿ ಮಳೆ ವಾತಾವರಣ ಚೆನ್ನಾಗಿದೆ. ಗುಡ್ಡ ಜರಿತ ಹುಷಾರಾಗಿ ಜನ ತಗೋಬೇಕು. ರೆಗ್ಯುಲರ್ ರಿವೀವ್ಸ್ ಮಾಡಬೇಕಿದೆ. ಮಾಡಲಾಗುತ್ತಿದೆ. ಅಧಿಕಾರಿಗಳು ಅಲರ್ಟ್ ಆಗಿದಾರೆ. ಮುಖ್ಯಮಂತ್ರಿಗಳು ಹೈ ಅಲರ್ಟ್ ಇರಲು ಹೇಳಿದ್ದಾರೆ ಎಲ್ಲರಿಗೂ… ಅನಧಿಕೃತ ಮನೆ ಹಾನಿ ಆದ್ರೂ ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಹಿಂದೆ ಬಿಜೆಪಿಯವರೇ ಪ್ರಭಾವ ಬೀರಿ 5 ,ಲಕ್ಷ ತಗೊಂಡಿದಾರೆ.ತೀರಾ ಬಡವರಿಗೆ…

Read More

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರö್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರö್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ…

Read More

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ‌. 183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ 30ಕೋಟಿ ಅನುದಾನ ಬಿಡುಗಡೆಯಾಗಿದ್ದು…

Read More

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು?ಇಲ್ಲಿದೆ ವಿಶೇಷ ಸೂಚನೆ…

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು? ಇಲ್ಲಿದೆ ವಿಶೇಷ ಸೂಚನೆ…

Read More

ದೊಡ್ಡಪೇಟೆ ಎಸ್ ಐ ವಜೀರ್- ಕುಂಸಿ ಎಸ್ ಐ ರಮೇಶ್ ನಿವೃತ್ತಿಸನ್ಮಾನಿಸಿ ಬೀಳ್ಕೊಟ್ಟ ಎಸ್ ಪಿ ಮಿಥುನ್ ಕುಮಾರ್

ದೊಡ್ಡಪೇಟೆ ಎಸ್ ಐ ವಜೀರ್- ಕುಂಸಿ ಎಸ್ ಐ ರಮೇಶ್ ನಿವೃತ್ತಿ ಸನ್ಮಾನಿಸಿ ಬೀಳ್ಕೊಟ್ಟ ಎಸ್ ಪಿ ಮಿಥುನ್ ಕುಮಾರ್ ಕುಂಸಿ ಸಬ್ ಇನ್ಸ್ ಪೆಕ್ಟರ್  ವೈ ರಮೇಶ್ ಮತ್ತು ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ಎ ವಜೀರ್ ಅಹಮ್ಮದ್  ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಇಂದು  ವಯೋನಿವೃತ್ತಿಯನ್ನು ಹೊಂದಿದರು. ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ವಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ, ಮುಂದಿನ…

Read More

ಆ.14ಕ್ಕೆ ಶಿಮುಲ್ ಚುನಾವಣೆ; ಆರ್.ಎಂ.ಎಂ. ಸೇರಿದಂತೆ ಹಲವರಿಂದ ನಾಮಪತ್ರಕಾವೇರುತ್ತಿದೆ ಚುನಾವಣೆ!

ಆ.14ಕ್ಕೆ ಶಿಮುಲ್ ಚುನಾವಣೆ; ಆರ್.ಎಂ.ಎಂ. ಸೇರಿದಂತೆ ಹಲವರಿಂದ ನಾಮಪತ್ರ ಕಾವೇರುತ್ತಿದೆ ಚುನಾವಣೆ! ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟ @ ಶಿಮುಲ್ ಆಡಳಿತ ಮಂಡಳಿಯ ಚುನಾವಣೆ ಆಗಸ್ಟ್ 14 ರಂದು ನಡೆಯಲಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಆರ್.ಎಂ.ಮಂಜುನಾಥ ಗೌಡರು ಸೇರಿದಂತೆ 13 ಜ‌ನ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ಕಾವು ಮುಗಿಲು ಮುಟ್ಟುತ್ತಿದೆ. ಚುನಾವಣಾ ರಿಟರ್ನಿಂಗ್ ಅಧಿಕಾರಿ ಕೂಡ ಆಗಿರುವ ತಹಶೀಲ್ದಾರ್ ಬಿ.ಎನ್.ಗಿರೀಶ್ ರವರು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ….

Read More

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಯಶಸ್ವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎನ್ ಯು ಆಸ್ಪತ್ರೆ ವೈದ್ಯರು ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ಪ್ಯಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಶಿವಮೊಗ್ಗದ ಎನ್ ಯು ವಾಸ್ಪಿಟಲ್ಸ್ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಯನ್ನು ಮಾಡಿದೆ. 65 ವರ್ಷ ವಯಸ್ಸಿನ ಅಜ್ಜಿ 21 ವರ್ಷದ ಮೊಮ್ಮಗಳಿಗೆ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಎನ್‌ಯು ಆಸ್ಪತ್ರೆಯ ಹೆಗ್ಗಳಿಕೆಯೆಂದರೆ ದಾನಿಯ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಕಿಟಕಿಯೇ ಇಲ್ಲದಿರುತ್ತಿದ್ದರೆ ಈ ಜಗತ್ತಿನಲ್ಲಿ… ಚಂದಿರನ ಹುಣ್ಣಿಮೆಯನ್ನು, ನೀ ನಡೆವ ನೋಟವನ್ನು ಕಾಣಲಾದರೂ ಸಾಧ್ಯವಿತ್ತೇ? ಕಿಟಕಿ ಕಂಡು ಹಿಡಿದವರಿಗೆ ಸಲಾಮೊಂದು ಹೇಳುವೆ ದಿನವೂ… – *ಶಿ.ಜು.ಪಾಶ* 8050112067 (31/7/24)

Read More

ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. 186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ನೋಡಿದ ಮೇಲೆ… ಪುಟ ಮಡಚಿಟ್ಟು ಬದುಕಿನ ಬಾಗಿಲು ತೆರೆದಿಟ್ಟಿದ್ದೇನೆ ರುಚಿಸದ ಅಮವಾಸ್ಯೆಯೂ ಈಗೀಗ ಮನಮೋಹಿ ಹುಣ್ಣಿಮೆ! – *ಶಿ.ಜು.ಪಾಶ* 8050112067 (30/7/24)

Read More