Headlines

ಸಂಗೀತ ರವಿರಾಜ್ ಅಂಕಣ- ಪಯಸ್ವಿನಿಯ ತೀರದಲ್ಲಿ!

             ಪಯಸ್ವಿನಿಯ ತೀರದಲ್ಲಿ…… ಸರಾಗವಾಗಿ, ಸರಳವಾಗಿ, ನಿಧಾನಗತಿಯಲ್ಲಿ , ಹದವಾಗಿ ಬಳುಕುತ್ತಾ, ಏರಿಳಿತವ ಬಯಸುತ್ತಾ,  ಶುಭ್ರವಾಗಿ ಸಾಗುವ ನನ್ನೂರ ಚೆಲುವೆ ಪಯಸ್ವಿನಿಯ ಸೌಂದರ್ಯದ ಎದುರು ಲೋಕದಲ್ಲಿ ಬೇರೇನಿರಲು ಸಾಧ್ಯವೇ ಇಲ್ಲ ಎಂಬ ಭಾವನೆ ಪ್ರತಿದಿನ ಮೂಡುತ್ತದೆ. ಸುತ್ತಮುತ್ತ ಅಂದನೆಯ ಹಸಿರು, ದಡದಲ್ಲಿ ಹಳದಿ ಹೂವುಗಳು, ಉರುಟುರುಟಾದ ಕಲ್ಲುಗಳು, ಲಲ್ಲೆ ಹೊಡೆಯುತ್ತ ಈಜಾಡುವ ಮೀನುಗಳು ಈ ಸುಂದರಿಗೆ ಇನ್ನು ಹೆಚ್ಚಿನ ಸಾಥ್ ನೀಡುತ್ತವೆ. ಯಾವ ಅಡೆತಡೆಯು ಇಲ್ಲದೆ,  ನಿರ್ವಿಕಾರವಾಗಿ  ಮನೆಯ ಆಜುಬಾಜಿನಲ್ಲಿಯೆ ಹರಿಯುವ ಈ ಪಯಸ್ವಿನಿಗೆ ಅಣೆಕಟ್ಟು ಕಟ್ಟುವಾಗ…

Read More

ಜಿಲ್ಲಾ ಕುರುಬ ಸಂಘದಿಂದ ಸಚಿವ ಮಧು ಬಂಗಾರಪ್ಪರಿಗೆ ಸನ್ಮಾನ

*ಜಿಲ್ಲಾ ಕುರುಬ ಸಂಘದಿಂದ ಸಚಿವರಿಗೆ ಕೃತಜ್ಞತೆ* *ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಮೂರು ಕೋಟಿ ರೂಪಾಯಿಗಳನ್ನು ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ಈ ಅನುದಾನಕ್ಕೆ ಕಾರಣೀಭೂತರಾದ, ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಇಂದು…

Read More

Utroba Cave

Utroba Cave, Bulgaria. Cave in the Rhodope mountains, Bulgaria, carved by hand more than 3000 years ago (?), it was rediscovered in 2001. Archeologists hypothesize that an altar built at the end of the cave, which is about 22 m deep, represents either the cervix or the uterus. Read more: https://news156media.com/the-utroba-womb-cave-in-bulgaria-was-likely-a-thracian-ritual-site/

Read More

ಇವತ್ತಿನ ಕವಿಸಾಲು

Gm ಶುಭೋದಯ💐 *ಕವಿಸಾಲು* ಉಸಿರಿರುವವರೆಗೆ ಹೆಗಲು ಸಿಗುವುದಿಲ್ಲ ಇಲ್ಲಿ ಆ ನಾಲ್ಕು ಜನ ಹೆಣವಾಗುವುದನ್ನೇ ಕಾಯುತ್ತಿರುತ್ತಾರೆ ಹೆಗಲು ನೀಡಲು! ಹೆಗಲೆಂಬುದಿಲ್ಲಿ ಬೆಳಕ ನೀಡುವ ಹಗಲಲ್ಲ… ಹೆಣ ಸಾಗಿಸುವ ಷಡ್ಯಂತ್ರ! – *ಶಿ.ಜು.ಪಾಶ* 8050112067 (25/2/24)

Read More

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್ ನೀತಿಯುತ ಯೋಜನೆಗಳ ಮೂಲಕ ಬಡತನ ನರ್ಮೂಲನೆ ಮಾಡಿ, ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು…

Read More

ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್*

*ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್* *ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಸಮಾವೇಶ* *ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್;* ಹೋರಾಟಗಾರರ, ಸಮಾಜವಾದಿ ಚಿಂತಕರ ನಾಡಿದು. ಈ ಬೀಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಾಗೋಡು, ಬಂಗಾರಪ್ಪರ, ಶಾಂತವೇರಿಗಳ ಹೋರಾಟ ಕೇಳಿದ್ದೆ. ಚಿಕ್ಕ ಜಿಲ್ಲೆಯಾದ್ರೂ ಹೆಚ್ಚು ಮುಖ್ಯಮಂತ್ರಿಗಳನ್ನು ಕೊಟ್ಟ ನಾಡಿದು. ನಾನು ಬಂಗಾರಪ್ಪರ ಶಿಷ್ಯ. ನಾನಿಟ್ಟುಕೊಂಡ ಕ್ವಾಟ್ರಸ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ಬಂಗಾರಪ್ಪರ ಭೇಟಿಗೆ ಹೋಗ್ತಿದ್ದೆ. ಮಾವಿನ ಮರದ ಕೆಳಗೆ ನಾಲ್ಕುವರ್ಷ ಕಾಯ್ತಾ ಕುತ್ಕೋತಿದ್ದೆ. ಬಂಗಾರಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿದ್ರು. ರೆವಿನ್ಯೂ ಮಿನಿಸ್ಟ್ರು ಆಗಿದ್ರು. ಈ…

Read More

ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್*

*ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್* ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್‍ಗಳಲ್ಲಿ ಹಾಗೂ…

Read More