ಜ.21 ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಕಾಂಗ್ರೆಸ್ ಸಮಾವೇಶ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್
ಜ.21 ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಕಾಂಗ್ರೆಸ್ ಸಮಾವೇಶ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಶಿವಮೊಗ್ಗ: ಮಹಾತ್ಮ ಗಾಂಧಿಜಿ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಜ. ೨೧ ರಂದು ಮಧ್ಯಾಹ್ನ ೨ ಗಂಟೆಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಘೋಷಣೆಯಡಿಯಲ್ಲಿ ಈ ಸಮಾವೇಶ…