![ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಎಸ್.ಸುಂದರೇಶ್](https://malenaduexpress.com/wp-content/uploads/2024/03/IMG-20240301-WA0439-600x400.jpg)
ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಎಸ್.ಸುಂದರೇಶ್
ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿ.ಜು.ಪಾಶ, ಮುಖಂಡ ಹಿರಣ್ಣಯ್ಯ, ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನವಿಲೆ ಅಭಿನಂದಿಸಿದ ಕ್ಷಣ