ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್ , ಉಪಮೇಯರ್ ಸ್ಥಾನದ ಮೀಸಲು ಪ್ರಕಟ
ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್ , ಉಪಮೇಯರ್ ಸ್ಥಾನದ ಮೀಸಲು ಪ್ರಕಟ ಶಿವಮೊಗ್ಗ ಮಹಾನಗರ ಪಾಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನ ಮಾಡಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಎಸ್‌ಟಿಗೆ, ಉಪಮೇಯರ್ ಬಿಸಿಎಂ ‘ಎ’ಗೆ ಮೀಸಲು ಮಾಡಿ ಆದೇಶ ಹೊರಡಿಸಿದೆ. ನಿನ್ನೆದಿನ ರಾಜ್ಯಸರ್ಕಾರ ಶಿವಮೊಗ್ಗ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನದ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ. ಅಸಲಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ (Shimoga Mahanagara Palike Office) ಅವಧಿ ಮುಕ್ತಾಯವಾಗಿದೆ….