ಜೈವಿಕ ಇಂಧನ ಜೀವಸಂಕುಲಕ್ಕೆ ಚಂದನ*
*ಜೈವಿಕ ಇಂಧನ ಜೀವಸಂಕುಲಕ್ಕೆ ಚಂದನ* ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024 ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಬೆಂಗಳೂರು, ಇವರ ಅಡಿಯಲ್ಲಿ ಜೈವಿಕ ಇಂಧನ ತರಬೇತಿ ಕಾರ್ಯಕ್ರಮವನ್ನು ಶಿಕಾರಿಪುರ ತಾಲೂಕಿನ ಹೊಸಗೊದ್ದನಕೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಹೊನ್ನಪ್ಪ, ಪ್ರಧಾನ ಸಂಶೋಧಕರು, ಜೈವಿಕ ಇಂಧನ ಉದ್ಯಾನ, ಇರುವಕ್ಕಿಯಿಂದ ಆಗಮಿಸಿದ್ದರು….