ಜಾನುವಾರು ರೋಗಗಳಿಗೆ ಮನೆ ಮದ್ದು ಮತ್ತು ವೈಜ್ಞಾನಿಕ ಹೈನುಗಾರಿಕೆ ನಿರ್ವಹಣಾ ಕ್ರಮಗಳ ಕುರಿತು ಕೃಷಿ ವಿದ್ಯಾರ್ಥಿಗಳಿಂದ ಆಂದೋಲನ*
*ಜಾನುವಾರು ರೋಗಗಳಿಗೆ ಮನೆ ಮದ್ದು ಮತ್ತು ವೈಜ್ಞಾನಿಕ ಹೈನುಗಾರಿಕೆ ನಿರ್ವಹಣಾ ಕ್ರಮಗಳ ಕುರಿತು ಕೃಷಿ ವಿದ್ಯಾರ್ಥಿಗಳಿಂದ ಆಂದೋಲನ* ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ . ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024-25 ಹಳೇಮುಗಳಗೆರೆ ಗ್ರಾಮ. ಇಂದು ಗ್ರಾಮದಲ್ಲಿ ಜಾನುವಾರು ರೋಗಗಳಿಗೆ ಮನೆ ಮದ್ದು ಮತ್ತು ವೈಜ್ಞಾನಿಕ ಹೈನುಗಾರಿಕೆ ವಿಷಯದ ಕುರಿತು ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಶು…