ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!*
*ಕಾಮಿಡಿ ಕಿಲಾಡಿ ಮಡೆನೂರು ಮನು ವಿರುದ್ಧ ಅತ್ಯಾಚಾರದ ಗಂಭೀರ ಆರೋಪ!* *ಕುಲದಲ್ಲಿ ಕೀಳ್ಯಾವುದೋ ಸಿನೆಮಾ ಬಿಡುಗಡೆ ಸಂದರ್ಭದಲ್ಲಿಯೇ ರೇಪ್ ಕೇಸ್ ಫಿಕ್ಸ್!* ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ಸದ್ಯ ಈ ವಿಚಾರ ಸೆನ್ಸೇಷನ್ ಸೃಷ್ಟಿ ಆಗಿದೆ. ಅವರಿಗೆ ಈಗ ಬಂಧನ…