
ಥ್ರೋ ಬಾಲ್ ಸ್ಪರ್ಧೆಯಲ್ಲಿ ಗೆದ್ದು ಬೀಗಿದ ನಿಸರ್ಗ ತಂಡದ ಮಹಿಳೆಯರು*
*ಥ್ರೋ ಬಾಲ್ ಸ್ಪರ್ಧೆಯಲ್ಲಿ ಗೆದ್ದು ಬೀಗಿದ ನಿಸರ್ಗ ತಂಡದ ಮಹಿಳೆಯರು* ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತದ ಮಹಿಳಾ ಕ್ರೀಡಾಕೂಟದಲ್ಲಿ ಥ್ರೋಬಾಲ್ ಸ್ಪರ್ಧೆಯೂ ನಡೆಯಿತು. ಈ ಸ್ಪರ್ಧೆಯಲ್ಲಿ ಮಮತಾ, ರೇಖಾ,ಲತಾ,ಅಂಬಿಕಾ, ಚಂದ್ರಕಲಾ, ಸುಮಯ್ಯಾ, ಮಧು,ಕವಿತಾ, ಸುಮಾ, ಸವಿತಾರವರಿದ್ದ ನಿಸರ್ಗ ತಂಡ ಪ್ರಥಮ ಸ್ಥಾನ ಪಡೆದು ಗಮನ ಸೆಳೆಯಿತು.