
ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ*
*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್ ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು* *ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಎನ್ ಉಮಾಪತಿ, ಕೋಶ್ಯಾಧ್ಯಕ್ಷರಾದ ಉಮಾಶಂಕರ ಉಪಾಧ್ಯ ನಿರ್ದೇಶಕರುಗಳಾದ ಕೆ…