![ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್ಪಿ ಸುರೇಶ್*](https://malenaduexpress.com/wp-content/uploads/2024/02/IMG-20240221-WA0335-600x400.jpg)
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್ಪಿ ಸುರೇಶ್*
*ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್ಪಿ ಸುರೇಶ್* ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಡಿವೈಎಸ್ಪಿ ಸುರೇಶ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಇಂದು ಆಲ್ಕೊಳದ ಚೈತನ್ಯ ಇಲ್ಲಿ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಒಂದು ದಿನದ…