ಹಸುಗಳ ಮಾರಣಾಂತಿಕ ಸಾವು- ಸ್ಥಳಕ್ಕೆ ಶಾಸಕ ಚನ್ನಿ ಭೇಟಿ
ಹಸುಗಳ ಮಾರಣಾಂತಿಕ ಸಾವು- ಸ್ಥಳಕ್ಕೆ ಶಾಸಕ ಚನ್ನಿ ಭೇಟಿ ಇಂದು ಬೆಳಿಗ್ಗೆ ಪಿಎನ್ಟಿ ಕಾಲೋನಿಯ ಹಳೆ ರೈಲ್ವೆ ಗೇಟ್ ಬಳಿ ಹಸುಗಳ ಮಾರಣಾಂತಿಕ ಸಾವಿಗೆ ಕಾರಣವಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಘಟನೆಗೆ ಕಾರಣವಾದ ಅಸುರಕ್ಷಿತ ಪರಿಸ್ಥಿತಿಗಳು ಹಾಗೂ ತೊಂದರೆಗಳನ್ನು ಗುರುತಿಸಿ, ಅವುಗಳನ್ನು ತಕ್ಷಣ ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳದಲ್ಲಿರುವ ರೈಲ್ವೆ ಕ್ರಾಸಿಂಗ್ನಲ್ಲಿ…