ಹೆಂಡತಿ ತಲೆ ಕತ್ತರಿಸಿ ನದಿಗೆಸೆದ…* *ದೇಹವನ್ನು ಮನೆಯಲ್ಲೇ ಹೂತು ಹಾಕಿದ ಗಂಡ*
*ಹೆಂಡತಿ ತಲೆ ಕತ್ತರಿಸಿ ನದಿಗೆಸೆದ…* *ದೇಹವನ್ನು ಮನೆಯಲ್ಲೇ ಹೂತು ಹಾಕಿದ ಗಂಡ* ಪತಿಯೊಬ್ಬ ಪತ್ನಿಯನ್ನು ಕೊಲೆ (Murder)ಮಾಡಿ ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಆತ ಇಟ್ಟಿಗೆಯಿಂದ ಪತ್ನಿಯ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದ. ನಂತರ ಕೊಡಲಿಯಿಂದ ತಲೆ ಕಡಿದು ದೇಹವನ್ನು ಮನೆಯಲ್ಲಿಯೇ ಹೂತುಹಾಕಿದ್ದ. ಕುಟುಂಬದ ದೂರಿನ ಮೇರೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡ ನಂತರ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೊಲೆಗೆ ಬಳಸಲಾದ ವಸ್ತುಗಳು,…