ವಿಧಾನಸೌಧ ಆವರಣದಲ್ಲಿ ಫೆ.28ರಿಂದ ಮಾ.3ರ ವರೆಗೆ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್*
*ವಿಧಾನಸೌಧ ಆವರಣದಲ್ಲಿ ಫೆ.28ರಿಂದ ಮಾ.3ರ ವರೆಗೆ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್* ಮಂಗಳೂರು: ಜನಸಾಮಾನ್ಯರಿಗೆ ವಿಧಾನಸೌಧ ಆವರಣ ಮುಕ್ತವಾಗಿಸಿ, ಅವರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ದೊಂದಿಗೆ ಫೆ.28ರಿಂದ ಮಾ.3ರವರೆಗೆ ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಸಕ್ಯುಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದ ಆವರಣ ದಲ್ಲಿ ಫೆ.28ರಿಂದ ಮಾ.3ರವರೆಗೆ ಪುಸ್ತಕ ಮತ್ತು ಸಾಹಿತ್ಯ ಮೇಳ ನಡೆಯಲಿದೆ….