ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್*
*ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್* ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು (ಫೆಬ್ರವರಿ 07) ಆದೇಶ ಹೊರಡಿಸಿದೆ. ಆದ್ರೆ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ. ಯಾಕಂದ್ರೆ ಕೋರ್ಟ್ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ…