![ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ](https://malenaduexpress.com/wp-content/uploads/2024/03/IMG-20240305-WA0451-600x400.jpg)
ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ
ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ…