
ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ*
*ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ* ಶಂಕರಘಟ್ಟ, ಫೆ. 27: ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು…