
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರೋ ಪ್ರಕರಣ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರೋ ಪ್ರಕರಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ 17 ವರ್ಷದ ಮಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2 ರಂದು ತೆರಳಿದ್ದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ…