
ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ಸರ್ಕಾರದ ಕೆಂಗಣ್ಣು?
EXCLUSIVE ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ಸರ್ಕಾರದ ಕೆಂಗಣ್ಣು? ಅವರ ಅವಧಿಯಲ್ಲಿ ನಡೆದ ನೇಮಕಾತಿ,ಮೈಸೂರು ಸೇರಿದಂತೆ ವಿವಿದೆಡೆ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ಸಜ್ಜಾಗುತ್ತಿರುವ ಸರ್ಕಾರ ಒಂದೆರಡು ದಿನಗಳಲ್ಲಿ ತನಿಖೆಗೆ ಆದೇಶ ಇತ್ತೀಚೆಗಷ್ಟೇ ಜಯದೇವ ಹೃದ್ರೋಗ ಸಂಸ್ಥೆಯ ಸೇವೆಯಿಂದ ನಿವೃತ್ತರಾಗಿದ್ದ ಡಾ.ಮಂಜುನಾಥ್ ನಿವೃತ್ತಿಯ ನಂತರ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಸಜ್ಜಾಗುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯಗಳಲ್ಲಿ ಹಬ್ಬಿರುವ ಕಾಲದಲ್ಲೇ ತನಿಖೆಗೆ ಸಜ್ಜಾಗುತ್ತಿರುವ ಸರ್ಕಾರ ಈ ಸಂಬಂಧದ ಕಡತಗಳನ್ನು ಹಗಲಿರುಳು…