
ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್*
*ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್* ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್ಗಳಲ್ಲಿ ಹಾಗೂ…