76 ನೇ ಗಣರಾಜ್ಯೋತ್ಸವ ದಿನಾಚರಣೆ *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ*
76 ನೇ ಗಣರಾಜ್ಯೋತ್ಸವ ದಿನಾಚರಣೆ; *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ* ಶಿವಮೊಗ್ಗ, ಭಾರತದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.26…