ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ*
*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್ ಆಫಿಸರ್ ದಿ. ಜಿ.ಎಸ್ ಮಂಜುನಾಥ್ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…