ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ: ಸರ್ಕಾರದ ನಿರ್ಧಾರಕ್ಕೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿನಂದನೆ ಯಾವ ಯಾವ ಯೋಜನೆಗಳಿಗೆ ಸರ್ಕಾರದ ಸಂಪೂರ್ಣ ಯೋಜನೆ? ಇಲ್ಲಿದೆ ಸಂಪೂರ್ಣ ವಿವರ
ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ: ಸರ್ಕಾರದ ನಿರ್ಧಾರಕ್ಕೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿನಂದನೆ ಯಾವ ಯಾವ ಯೋಜನೆಗಳಿಗೆ ಸರ್ಕಾರದ ಸಂಪೂರ್ಣ ಯೋಜನೆ? ಇಲ್ಲಿದೆ ಸಂಪೂರ್ಣ ವಿವರ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ. ಜತೆಗೆ ಇದಕ್ಕಾಗಿ ರಾಜ್ಯ…