
ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್*
*ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್* *ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಸಮಾವೇಶ* *ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್;* ಹೋರಾಟಗಾರರ, ಸಮಾಜವಾದಿ ಚಿಂತಕರ ನಾಡಿದು. ಈ ಬೀಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಾಗೋಡು, ಬಂಗಾರಪ್ಪರ, ಶಾಂತವೇರಿಗಳ ಹೋರಾಟ ಕೇಳಿದ್ದೆ. ಚಿಕ್ಕ ಜಿಲ್ಲೆಯಾದ್ರೂ ಹೆಚ್ಚು ಮುಖ್ಯಮಂತ್ರಿಗಳನ್ನು ಕೊಟ್ಟ ನಾಡಿದು. ನಾನು ಬಂಗಾರಪ್ಪರ ಶಿಷ್ಯ. ನಾನಿಟ್ಟುಕೊಂಡ ಕ್ವಾಟ್ರಸ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ಬಂಗಾರಪ್ಪರ ಭೇಟಿಗೆ ಹೋಗ್ತಿದ್ದೆ. ಮಾವಿನ ಮರದ ಕೆಳಗೆ ನಾಲ್ಕುವರ್ಷ ಕಾಯ್ತಾ ಕುತ್ಕೋತಿದ್ದೆ. ಬಂಗಾರಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿದ್ರು. ರೆವಿನ್ಯೂ ಮಿನಿಸ್ಟ್ರು ಆಗಿದ್ರು. ಈ…