
ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ*
*ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ* ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2ಸಿ ರಲ್ಲಿ ಮಗು(1) ಕಲಂ 3ರ ನಿಬಂಧನೆಗಳ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ಮಗುವನ್ನು…