ಸೇವಾನ್ಯೂನ್ಯತೆ: ಪರಿಹಾರ ನೀಡಲು ಕಾವೇರಿಮೋಟಾರ್ಸ್ ವಿರುದ್ಧ ಗ್ರಾಹಕರ ಆಯೋಗ ಆದೇಶ*
*ಸೇವಾನ್ಯೂನ್ಯತೆ: ಪರಿಹಾರ ನೀಡಲು ಕಾವೇರಿಮೋಟಾರ್ಸ್ ವಿರುದ್ಧ ಗ್ರಾಹಕರ ಆಯೋಗ ಆದೇಶ* ಶಿವಮೊಗ್ಗ, ಸಾತ್ವಿಕ್ ಬಿನ್ ನಾಗೇಶ್ವರ ರಾವ್ ಎಂಬುವವರು ತಮ್ಮ ವಕೀಲರ ಮೂಲಕ ಎಂ.ಜಿ. ಮೋಟರ‍್ಸ್ ಇಂಡಿಯಾ ಪ್ರೈ. ಲಿ., ಹರಿಯಾಣ ಮತ್ತು ಮೇ|| ಕಾವೇರಿ ಮೋಟರ‍್ಸ್, ಶಿವಮೊಗ್ಗ ಇವರುಗಳ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ನೀಡಲು ಆದೇಶಿಸಿದೆ. ಅರ್ಜಿದಾರ ಸಾತ್ವಿಕ್ ರವರು 2023ರಲ್ಲಿ ಶಿವಮೊಗ್ಗದ ಕಾವೇರಿ ಮೋಟರ‍್ಸ್ರವರಿಂದ ಎಲೆಕ್ಟ್ರಿಕ್ ಕಾರನ್ನು ರೂ. 10,35,497/- ಪಾವತಿಸಿ ಖರೀದಿಸಿದ್ದು,…