ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಭೇಟಿ ಮಾಡಿ ಸಂತಾಪ ಸೂಚಿಸಿದ ಸಂಸದ ಬಿ.ವೈ.ಆರ್- ಶಾಸಕ ಚನ್ನಿ*
*ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಭೇಟಿ ಮಾಡಿ ಸಂತಾಪ ಸೂಚಿಸಿದ ಸಂಸದ ಬಿ.ವೈ.ಆರ್- ಶಾಸಕ ಚನ್ನಿ* ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಂ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಗುಂಡೇಟಿಗೆ ಬಲಿಯಾದ ವಿಷಯ ತೀವ್ರ ವಿಷಾದನೀಯ ಹಾಗೂ ದುಃಖಕರ ಎಂದು ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದರು. ವಿಷಯ ತಿಳಿದ ಮರುಕ್ಷಣ ಮೃತ ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ…