ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ; ಕರ್ನಾಟಕದಲ್ಲಿ ಅಲರ್ಟ್ ಬೇರೆ ರಾಜ್ಯದ ಕೋಳಿಗಳಿಗೆ ಕರ್ನಾಟಕದಲ್ಲಿ ಪ್ರವೇಶ ನಿಷಿದ್ಧ
ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ; ಕರ್ನಾಟಕದಲ್ಲಿ ಅಲರ್ಟ್ ಬೇರೆ ರಾಜ್ಯದ ಕೋಳಿಗಳಿಗೆ ಕರ್ನಾಟಕದಲ್ಲಿ ಪ್ರವೇಶ ನಿಷಿದ್ಧ ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಮನೆ ಮಾಡಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ…