ಇಂದು ದೆಹಲಿ ಚುನಾವಣೆ ಫಲಿತಾಂಶ; ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಆಪ್, 25 ವರ್ಷಗಳ ಬಳಿಕ ಅರಳುತ್ತಾ ಕಮಲ?
ಇಂದು ದೆಹಲಿ ಚುನಾವಣೆ ಫಲಿತಾಂಶ; ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ಆಪ್, 25 ವರ್ಷಗಳ ಬಳಿಕ ಅರಳುತ್ತಾ ಕಮಲ? ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ಕೊನೆಗೊಂಡಿತು. ಮತ ಎಣಿಕೆ ಇಂದು (ಫೆಬ್ರವರಿ 8) ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷಗಳು ದೆಹಲಿಯಲ್ಲಿ ಸ್ಪರ್ಧಿಸಿದ ಪ್ರಮುಖ 3…