ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದೇ ದೇವಾಂಗ ಸಮಾಜದಿಂದ; ಸಚಿವ ಎಸ್, ಮಧು ಬಂಗಾರಪ್ಪ
ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದೇ ದೇವಾಂಗ ಸಮಾಜದಿಂದ; ಸಚಿವ ಎಸ್, ಮಧು ಬಂಗಾರಪ್ಪ ತಂದೆ ಎಸ್.ಬಂಗಾರಪ್ಪ ಮುಖ್ಯಮಂತ್ರಿಯಾಗಲು ದೇವಾಂಗ ಸಮಾಜವೇ ಕಾರಣ. ಅವರ ಸಹಕಾರ ಇಲ್ಲದಿದ್ದರೆ ತಮ್ಮ ತಂದೆ ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜ (ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆ)ವು ಹಮ್ಮಿಕೊಂಡಿದ್ದ ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಆಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದೇವಾಂಗ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು….