IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?*
*IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?* 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿದೆ. ಕಳೆದ ಹಲವು ದಿನಗಳಿಂದ ಕ್ರಿಕೆಟ್ ಜಗತ್ತು ಈ ಪಂದ್ಯಕ್ಕಾಗಿ ಕಾಯುತ್ತಿದೆ. ಈಗ ಈ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ….