ಶಿವಮೊಗ್ಗದ ಶ್ರೀರಾಂಪುರದಲ್ಲಿ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ 1 ದಿನದ ಗಂಡು ಮಗು…*ಗಂಡು ಮಗುವಿನ ಪೋಷಕರ ಪತ್ತೆಗಾಗಿ ಮನವಿ*
ಶಿವಮೊಗ್ಗದ ಶ್ರೀರಾಂಪುರದಲ್ಲಿ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ 1 ದಿನದ ಗಂಡು ಮಗು… *ಗಂಡು ಮಗುವಿನ ಪೋಷಕರ ಪತ್ತೆಗಾಗಿ ಮನವಿ* ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ. ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ…