ಶಿಕ್ಷಣ ಸಚಿವ ಮಧು ಬಂಗಾರಪ್ಪರ ನಕಲಿ ಆಪ್ತ ಸಹಾಯಕನನ್ನು ಬೇಟೆಯಾಡಿದ ಶಿವಮೊಗ್ಗ ಪೊಲೀಸರು* *ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮೈಸೂರು ಮೂಲದ ಆರೋಪಿ* *ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಗಿರೀಶ್ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಅರೆಸ್ಟ್ ಆದ ಆರೋಪಿ!*
*ಶಿಕ್ಷಣ ಸಚಿವ ಮಧು ಬಂಗಾರಪ್ಪರ ನಕಲಿ ಆಪ್ತ ಸಹಾಯಕನನ್ನು ಬೇಟೆಯಾಡಿದ ಶಿವಮೊಗ್ಗ ಪೊಲೀಸರು* *ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮೈಸೂರು ಮೂಲದ ಆರೋಪಿ* *ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಗಿರೀಶ್ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಅರೆಸ್ಟ್ ಆದ ಆರೋಪಿ!* ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಆಪ್ತ ಸಹಾಯಕನೆಂದು ಹೇಳಿಕೊಂಡು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ಶಿವಮೊಗ್ಗದ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ ಘಟನೆ ನಡೆದಿದೆ….