ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ*
*ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ* ಶಿವಮೊಗ್ಗ: ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಆ. 24ರ ನಾಳೆ ಬೆಳಗ್ಗೆ 9.30ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 54 ವರ್ಷಗಳ ಹಿಂದೆ ಕೇವಲ 163 ಸದಸ್ಯರಿಂದ ಆರಂಭವಾದ ಸಂಘ ಇಂದು 7051 ಸದಸ್ಯರನ್ನು ಹೊಂದಿದೆ….