
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ ಶಿವಮೊಗ್ಗ; ಪ್ರಧಾನಿ ನರೇಂದ್ರ ಮೋದಿ ಅವರು ಮಾ.೧೮ರಂದು ಮಧ್ಯಾಹ್ನ ೨ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ ಪ್ರಭು ಬಯಲು ರಂಗಮಂದಿರದಲ್ಲಿ (ಹಳೆಯ ಜೈಲು ಆವರಣ) ಮೊದಲ ಚುನಾವಣಾ ಪ್ರಚಾರದ ಭಾಷಣವನ್ನು ಸಾರ್ವಜನಿಕ ಸಭೆಯ ಮೂಲಕ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಫ್ರೀಡಂಪಾರ್ಕ್ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ…