
ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ*
*ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ* ಮಾರ್ಚ್ 12 ರಿಂದ 16 ರವರೆಗೆ ಐದು ದಿನಗಳ ಕಾಲ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕಾಗಿ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ವಿಶೇಷ ತಯಾರಿಯನ್ನೂ ಮಾಡಿಕೊಂಡಿದೆ. ಈ ಬಾರಿ ಈ ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ, ಕೋಟೆ ಮಾರಿಗದ್ದಿಗೆಯ ದೇವಸ್ಥಾನ ಹಾಗೂ ಅಮ್ಮನನ್ನು ಕೂರಿಸಲಾಗುವ ಗಾಂಧಿ ಬಜಾರಿನ ಸ್ಥಳದಲ್ಲಿ ಇದೇ ಪ್ರಥಮ ಬಾರಿಗೆ ವಿಶೇಷಾಲಂಕಾರ…