ಪೊಲೀಸ್ ಸ್ಟೇಷನ್ ಬಳಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆ ಮಹಿಳೆ ಮೇಲೆ ಅತ್ಯಾಚಾರ!*
*ಪೊಲೀಸ್ ಸ್ಟೇಷನ್ ಬಳಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆ ಮಹಿಳೆ ಮೇಲೆ ಅತ್ಯಾಚಾರ!* ಮಂಗಳವಾರ ಮುಂಜಾನೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮತ್ತು ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆ ಇದೀಗ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ…