ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್*
*ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್* ಶಿವಮೊಗ್ಗ : ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್‌ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000ಮನೆಗಳ ಪೈಕಿ 652ಮನೆಗಳನ್ನು ಇಂದು ರಾಜ್ಯ ವಸತಿ, ವಕ್ಫ್‌ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್‌ಅವರು ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಶಿವಮೊಗ್ಗ ಇವರ…