
ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ
ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ ಮುಖ್ಯಮಂತ್ರಿಯಂತಹ ರಾಜ್ಯದ ಅತ್ಯುನ್ನತ ಅಧಿಕಾರ ಸ್ಥಾನದಿಂದ ಹೊರ ಬಂದಿರುತ್ತಾರೆ.ವೈಭವೋಪೇತ ಬಂಗಲೆಯಿಂದ ಬೆಂಗಳೂರಿನ ಆಂಡ್ರಿ ರಸ್ತೆಯಲ್ಲಿರುವ ಬಾಡಿಗೆ ಮನೆಗೆ ಬಂದಿದ್ದ ಸಮಯ.ತಮ್ಮ ಜೀವನೋಪಾಯಕ್ಕಾಗಿ ಮತ್ತೆ ಕರಿಕೋಟು ಹಾಕಿ ಹೈಕೋರ್ಟಿನ ಲಾಯರ್ ಆಗಿ ಹೋಗುತ್ತಿರುತ್ತಾರೆ.ಸಮರ್ಥ ಲಾಯರ್ ಆಗುವಲ್ಲಿ ದಾಪುಗಾಲಿಡುತ್ತಾ ಮುಂದುವರಿಯುತ್ತಿರುವಾಗ ಮುಖ್ಯಮಂತ್ರಿಯಂತಹ ಅತ್ಯುನ್ನತ ಹುದ್ದೆ ಹೊಂದಿದವರು ಮತ್ತೆ ಲಾಯರ್ ಗಿರಿ ಮಾಡುವ ಬಗ್ಗೆ ಇವರ…