ಫೆ.26 ರಂದು ಮಹಾ ಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ* Meat sale banned on February 26 due to Maha Shivaratri* महाशिवरात्रि के कारण 26 फरवरी को मांस की बिक्री पर प्रतिबंध रहेगा*
*ಫೆ.26 ರಂದು ಮಹಾ ಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ* ಶಿವಮೊಗ್ಗ ಫೆಬ್ರವರಿ 26 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಅಂದಿನ ಒಂದು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. *Meat sale banned…