ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ
ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ ಭಾಲ್ಕಿ ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ…